ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮಾ ಗಾಂಧಿ ಅವರ ಪುತ್ಥಳಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ
प्रविष्टि तिथि:
29 OCT 2021 5:52PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೋಮ್ ನಗರದ ಪಿಯಾಜ್ಜಾ ಗಾಂಧಿಯಲ್ಲಿ ಮಹಾತ್ಮಾ ಗಾಂಧಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಗೌರವ ಸಲ್ಲಿಸಿದ ಬಳಿಕ ಪ್ರಧಾನಿಯವರು ಅಲ್ಲಿ ಭಾರಿ ಸಂಖ್ಯೆಯಲ್ಲಿ ಉಪಸ್ಥಿತರಿದ್ದ ಭಾರತೀಯ ವಲಸಿಗರಿಗೆ ಶುಭ ಕೋರಿದರು.
***
(रिलीज़ आईडी: 1767689)
आगंतुक पटल : 200
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam