ಪ್ರಧಾನ ಮಂತ್ರಿಯವರ ಕಛೇರಿ
ರೋಮ್‌ಗೆ ಪ್ರಧಾನಮಂತ್ರಿ ಆಗಮನ
Posted On:
29 OCT 2021 11:28AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 16ನೇ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರೋಮ್‌ಗೆ ಆಗಮಿಸಿದರು.
ಪ್ರಧಾನಮಂತ್ರಿ ಅವರನ್ನು ಇಟಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಇಟಲಿಯಲ್ಲಿರುವ ಭಾರತ ರಾಯಭಾರಿಗಳು ಬರಮಾಡಿಕೊಂಡರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, "ಪ್ರಮುಖ ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲು ಪ್ರಮುಖ ವೇದಿಕೆಯಾದ ಜಿ-20 @g20org ಶೃಂಗಸಭೆಯಲ್ಲಿ ಭಾಗವಹಿಸಲು ರೋಮ್ ತಲುಪಿದ್ದೇನೆ. ರೋಮ್ ಭೇಟಿಯ ವೇಳೆ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ." ಎಂದು ಹೇಳಿದ್ದಾರೆ.
***
(Release ID: 1767692)
Visitor Counter : 177
Read this release in:
Marathi
,
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam