ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವಯುದ್ಧಗಳಲ್ಲಿ ಇಟಲಿಯಲ್ಲಿ ಹೋರಾಡಿದ ಭಾರತೀಯ ಸೈನಿಕರ ಸ್ಮರಣಾರ್ಥ ಸಿಖ್ ಸಮುದಾಯ ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
30 OCT 2021 12:05AM by PIB Bengaluru
ಮೊದಲ ವಿಶ್ವ ಯುದ್ಧ ಮತ್ತು ಎರಡನೇ ವಿಶ್ವ ಯುದ್ಧದಲ್ಲಿ ಇಟಲಿಯಲ್ಲಿ ಹೋರಾಡಿದ ಸಿಖ್ ಸಮುದಾಯ ಮತ್ತು ಇತರೆ ಸಂಸ್ಥೆಗಳನ್ನೊಳಗೊಂಡ ವಿವಿಧ ಸಂಘಟನೆಗಳ ಸಮುದಾಯದ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.
ಈ ಯುದ್ಧಗಳಲ್ಲಿ ಭಾರತೀಯ ಸೈನಿಕರ ಶೌರ್ಯಕ್ಕೆ ಪ್ರಧಾನಮಂತ್ರಿ ಅವರು ಗೌರವ ಸಮರ್ಪಿಸಿದರು.
****
(Release ID: 1767815)
Visitor Counter : 230
Read this release in:
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam