ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 30 OCT 2021 12:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣ ಪ್ರಜ್ಞಾ ಸಭೆ[ಇಸ್ಕಾನ್]ಯ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.

ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

***


(ಪ್ರಕಟಣೆ ಐ.ಡಿ.: 1767818) ವಿಸಿಟರ್ ಕೌಂಟರ್ : 340
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam