ಪ್ರಧಾನ ಮಂತ್ರಿಯವರ ಕಛೇರಿ
ಇಟಲಿಯ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
30 OCT 2021 12:02AM by PIB Bengaluru
ಇಟಲಿಯ ಸನಾತನ ಧರ್ಮ ಸಂಘ ಸೇರಿದಂತೆ ವಿವಿಧ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.
ಇಟಲಿಯಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರಚಾರ ಮಾಡುವಲ್ಲಿ ಅವರು ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.
***
(ಪ್ರಕಟಣೆ ಐ.ಡಿ.: 1767821)
ವಿಸಿಟರ್ ಕೌಂಟರ್ : 252
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam