ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಚಕ್ರಾತಾದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಅವರಿಂದ ಸಂತಾಪ



Posted On: 31 OCT 2021 3:26PM by PIB Bengaluru

ಉತ್ತರಾಖಂಡದ ಚಕ್ರಾತಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಟ್ವೀಟ್ ಸಂದೇಶ ಈ ರೀತಿಯಲ್ಲಿ ಮಾಡಿದೆ;
"उत्तराखंड के चकराता में हुआ सड़क हादसा अत्यंत दुखद है। सरकार और स्थानीय प्रशासन राहत और बचाव कार्य में जुटे हुए हैं। इस दुर्घटना में जिन लोगों ने अपने प्रियजनों को खोया है, उनके प्रति मेरी गहरी संवेदनाएं। इसके साथ ही घायल लोगों के शीघ्र स्वस्थ होने की कामना करता हूं: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ"

 

***

 


(Release ID: 1768207) Visitor Counter : 190