ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿಯವರಿಂದ ಶ್ರದ್ಧಾಂಜಲಿ

Posted On: 31 OCT 2021 1:56PM by PIB Bengaluru

ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
"ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ."

 

***
 


(Release ID: 1768211) Visitor Counter : 210