ಪ್ರಧಾನ ಮಂತ್ರಿಯವರ ಕಛೇರಿ

ಜಪಾನ್‌ನ ಕೆಳಮನೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೀ ಫ್ಯೂಮಿಯೊ ಕಿಶಿದಾ ಅವರಿಗೆ ಪ್ರಧಾನಿ ಅಭಿನಂದನೆ

Posted On: 01 NOV 2021 5:03PM by PIB Bengaluru

ಜಪಾನ್‌ನ ಕೆಳಮನೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಶ್ರೀ ಫ್ಯೂಮಿಯೊ ಕಿಶಿದಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.
"ಜಪಾನ್‌ನ ಕೆಳಮನೆ ಚುನಾವಣೆಗಳಲ್ಲಿ ಸಾಧಿಸಿದ ಗೆಲುವಿಗಾಗಿ @kishida230 ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆಗೆ ಶಾಂತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ." ಎಂದು ಪ್ರಧಾನಿಯವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

***



(Release ID: 1768644) Visitor Counter : 175