ಪ್ರಧಾನ ಮಂತ್ರಿಯವರ ಕಛೇರಿ
ದೀಪಾವಳಿ ಹಬ್ಬಕ್ಕೆ ಶುಭ ಕೋರಿದ ಇಸ್ರೇಲ್ ಪ್ರಧಾನಿಗೆ ಧನ್ಯವಾದ ಹೇಳಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
05 NOV 2021 9:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬದ ಅಂಗವಾಗಿ ಶುಭ ಕೋರಿದ ಇಸ್ರೇಲ್ ಪ್ರಧಾನಮಂತ್ರಿ ಶ್ರೀ ನಫ್ತಾಲಿ ಬೆನೆಟ್ ಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಶ್ರೀ ಬೆನೆಟ್ ಅವರ ಟ್ವೀಟ್ ಗೆ ಪ್ರತಿಯಾಗಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ “ಅದ್ಭುತ ಶುಭಾಶಯಗಳಿಗಾಗಿ ನಮ್ಮ ನೆಚ್ಚಿನ ಮಿತ್ರ @naftalibennett ಅವರಿಗೆ ಧನ್ಯವಾದಗಳು. ನಿಮಗೂ ಸಹ ದೀಪಾವಳಿಯ ಶುಭಾಶಯಗಳು" ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1769481)
ವಿಸಿಟರ್ ಕೌಂಟರ್ : 229
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam