ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ಪ್ರಧಾನಿಯವರಿಂದ ದೀಪಾವಳಿ ಶುಭಾಶಯ
Posted On:
04 NOV 2021 8:39AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಶುಭ ಸಂದರ್ಭದಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳು. ಈ ಬೆಳಕಿನ ಹಬ್ಬವು ನಿಮ್ಮೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಆಶಿಸುತ್ತೇನೆ,ʼʼ ಎಂದಿದ್ದಾರೆ.
***
(Release ID: 1769484)
Visitor Counter : 156
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam