ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಆಸ್ಪತ್ರೆಯಲ್ಲಿನ ಅಗ್ನಿ ದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
06 NOV 2021 3:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಅಹಮದ್ ನಗರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿನ ಜೀವ ಹಾನಿಯ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಮಹಾರಾಷ್ಟ್ರದ ಅಹ್ಮದ್ ನಗರದ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ." ಎಂದು ತಿಳಿಸಿದ್ದಾರೆ.
***
(रिलीज़ आईडी: 1769748)
आगंतुक पटल : 234
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam