ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾಯಿ ದೂಜ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 06 NOV 2021 9:35AM by PIB Bengaluru

ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಭಾಯಿ ದೂಜ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ "ಭಾಯಿ ದೂಜ್ ನ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಕಾಮನೆಗಳು" ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1769751) ವಿಸಿಟರ್ ಕೌಂಟರ್ : 233