ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಆಕಾಶ್ ಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 06 NOV 2021 8:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಆಕಾಶ್ ಕುಮಾರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ಉತ್ತಮ ಸಾಧನೆ ಆಕಾಶ್! ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಪ್ರತಿಷ್ಠಿತ ಪದಕಕ್ಕಾಗಿ ಅಭಿನಂದನೆಗಳು.

ಈ ಯಶಸ್ಸು ಯುವ ಬಾಕ್ಸರ್ ಗಳಿಗೆ ಔನ್ನತ್ಯಕ್ಕೆ ಏರಲು ಪ್ರೇರೇಪಿಸುತ್ತದೆ. ನಿಮ್ಮ ಭವಿಷ್ಯದ ಪ್ರಯತ್ನಗಳಿಗೆ ಶುಭವಾಗಲಿ." ಎಂದು ತಿಳಿಸಿದ್ದಾರೆ.

***


(Release ID: 1770034) Visitor Counter : 196