ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡ ರಾಜ್ಯೋದಯ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ
ಪ್ರಕಟಣಾ ದಿನಾಂಕ:
09 NOV 2021 10:43AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ರಾಜ್ಯೋದಯ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನ ಮಂತ್ರಿಯವರು;
"उत्तराखंड के स्थापना दिवस पर देवभूमि के अपने सभी भाइयों और बहनों को मेरी हार्दिक शुभकामनाएं। पिछले पांच वर्षों में प्रदेश ने जो प्रगति की है, उससे मुझे विश्वास है कि यह पूरा दशक उत्तराखंड का ही होने वाला है।
उत्तराखंड में विकास का जो काम हुआ है, वह इस बात का प्रमाण है कि अब पहाड़ का पानी और जवानी, दोनों यहां के काम आ रहे हैं। मेरी कामना है कि प्रकृति की गोद में बसा यह राज्य यूं ही विकास के पथ पर निरंतर अग्रसर रहे।" ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1770334)
ವಿಸಿಟರ್ ಕೌಂಟರ್ : 221
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam