ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಶಿವಾನಿ, ಅಂಜು, ದಿವ್ಯಾ, ರಾಧಿಕ ಮತ್ತು ನಿಶಾ ಅವರನ್ನು ಅಭಿನಂದಿಸಿದ ಪ್ರಧಾನಿ

प्रविष्टि तिथि: 10 NOV 2021 2:40PM by PIB Bengaluru

ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಶಿವಾನಿ, ಅಂಜು, ದಿವ್ಯಾ, ರಾಧಿಕ ಮತ್ತು ನಿಶಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಶಿವಾನಿ, ಅಂಜು, ದಿವ್ಯಾ, ರಾಧಿಕಾ ಮತ್ತು ನಿಶಾ ಅವರಿಗೆ ಅಭಿನಂದನೆಗಳು. ಅವರ ಪ್ರದರ್ಶನವು ಅತ್ಯಂತ ವಿಶೇಷವಾಗಿದೆ ಮತ್ತು ಭಾರತದಾದ್ಯಂತ ಕುಸ್ತಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಲು ಕೊಡುಗೆ ನೀಡಲಿದೆ,” ಎಂದಿದ್ದಾರೆ.

***


(रिलीज़ आईडी: 1770595) आगंतुक पटल : 209
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam