ಪ್ರಧಾನ ಮಂತ್ರಿಯವರ ಕಛೇರಿ
ಒನಕೆ ಓಬವ್ವ ಜಯಂತಿಯ ಸಂದರ್ಭದಲ್ಲಿ ವೀರ ವನಿತೆಗ ಗೌರವನಮನ ಸಲ್ಲಿಸಿದ ಪ್ರಧಾನಿ
प्रविष्टि तिथि:
11 NOV 2021 9:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಒನಕೆ ಓಬವ್ವಳ ಜಯಂತಿಯ ವಿಶೇಷ ಸಂದರ್ಭದಲ್ಲಿ ಕನ್ನಡದ ಮಹಾನ್ ವೀರ ನಾರಿಗೆ ನಮನ ಸಲ್ಲಿಸಿದ್ದಾರೆ. ʻಒನಕೆ ಓಬವ್ವ ನಮ್ಮ ನಾರಿ ಶಕ್ತಿಯ ಸಂಕೇತವಾಗಿ ನಮಗೆ ಸ್ಫೂರ್ತಿ ನೀಡುತ್ತಾಳೆʼ ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಈ ಕುರಿತು ಹೀಗೆ ಟ್ವೀಟ್ ಮಾಡಿದ್ದಾರೆ: “ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.”
***
(रिलीज़ आईडी: 1770864)
आगंतुक पटल : 295
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam