ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಜವಹರಲಾಲ್ ನೆಹರು ಜಯಂತಿ ಅಂಗವಾಗಿ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
14 NOV 2021 9:01AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಇಂದು ನೆಹರು ಅವರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ "ಪಂಡಿತ್ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಅವರಿಗೆ ನಮನಗಳು' ಎಂದು ಹೇಳಿದ್ದಾರೆ.
***
(रिलीज़ आईडी: 1771663)
आगंतुक पटल : 224
इस विज्ञप्ति को इन भाषाओं में पढ़ें:
Marathi
,
English
,
Urdu
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam