ಪ್ರಧಾನ ಮಂತ್ರಿಯವರ ಕಛೇರಿ
ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಮುಂಡಾ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
15 NOV 2021 10:18AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ನೀಡಲು ಮತ್ತು ಆದಿವಾಸಿ ಸಮಾಜದ ಹಿತಾಸಕ್ತಿ ರಕ್ಷಿಸಲು ಹೋರಾಡಿ ಅವರು ನೀಡಿದ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ “भगवान बिरसा मुंडा जी को उनकी जयंती पर आदरपूर्ण श्रद्धांजलि। वे स्वतंत्रता आंदोलन को तेज धार देने के साथ-साथ आदिवासी समाज के हितों की रक्षा के लिए सदैव संघर्षरत रहे। देश के लिए उनका योगदान हमेशा स्मरणीय रहेगा।“ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1771875)
ವಿಸಿಟರ್ ಕೌಂಟರ್ : 276
ಪ್ರಕಟಣೆಯನ್ನು ಇದರಲ್ಲಿ ಓದಿ:
हिन्दी
,
English
,
Urdu
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam