ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ಸ್ಥಾಪನಾ ದಿನದ ಅಂಗವಾಗಿ ಜಾರ್ಖಂಡ್ ಜನತೆಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 15 NOV 2021 10:21AM by PIB Bengaluru

ಜಾರ್ಖಂಡ್ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ಜನತೆಗೆ ಶುಭ ಕೋರಿದ್ದಾರೆ. ಭಗವಾನ್ ಬಿರ್ಸಾ ಮುಂಡಾ ಅವರ ಐತಿಹಾಸಿಕ ಭೂಮಿ ಅಭಿವೃದ್ಧಿಪಥದತ್ತ ಮುನ್ನಡೆಯಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿझारखंड के सभी निवासियों को राज्य स्थापना दिवस की ढेरों शुभकामनाएं। अपनी विशिष्ट संस्कृति के साथ ऐतिहासिक पहचान रखने वाली भगवान बिरसा मुंडा की यह धरती विकास यात्रा में आगे बढ़े, यही कामना है।ಎಂದು ಹೇಳಿದ್ದಾರೆ.

***


(रिलीज़ आईडी: 1771877) आगंतुक पटल : 212
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam