ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 19 NOV 2021 8:56AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಜಯಂತಿ ಅಂಗವಾಗಿ ನಾನು ಅವರಿಗೆ ನಮನ ಸಲ್ಲಿಸುತ್ತೇನೆ’’ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1773222) ವಿಸಿಟರ್ ಕೌಂಟರ್ : 245
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam