ಪ್ರಧಾನ ಮಂತ್ರಿಯವರ ಕಛೇರಿ

ಲೋಕಸಭಾ ಸ್ಪೀಕರ್‌ ಶ್ರೀ ಓಂ ಬಿರ್ಲಾ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರಿಂದ ಶುಭ ಹಾರೈಕೆ

Posted On: 23 NOV 2021 3:43PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಅವರು, "ಲೋಕಸಭಾ ಸ್ಪೀಕರ್‌ ಶ್ರೀ ಓಂ ಬಿರ್ಲಾ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಅವರ ಅಪಾರ ಪಾಂಡಿತ್ಯ ಹಾಗೂ  ಅವರು ಕಲಾಪ ನಡೆಸುವ ವಿಧಾನವನ್ನು ವ್ಯಾಪಕವಾಗಿ ಗೌರವಿಸಲಾಗುತ್ತದೆ. ಸಂಸದೀಯ ಸಂವಾದವನ್ನು ಮತ್ತಷ್ಟು ಮೇಲೆತ್ತಲು ಅವರು ಗಮನಾರ್ಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.

***(Release ID: 1774252) Visitor Counter : 24