ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳದ ನಾದಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 28 NOV 2021 4:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಪಶ್ಚಿಮ ಬಂಗಾಳದ ನಾದಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಗಿರುವ ಪ್ರಾಣಹಾನಿಯಿಂದ ನನಗೆ ತುಂಬಾ ನೋವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ’’ ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1775943) ವಿಸಿಟರ್ ಕೌಂಟರ್ : 208
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam