ಪ್ರಧಾನ ಮಂತ್ರಿಯವರ ಕಛೇರಿ
ಜೆಕ್ ಗಣರಾಜ್ಯದ ಪ್ರಧಾನಿಯಾಗಿ ನೇಮಕಗೊಂಡ ಘನತೆವೆತ್ತ ಪೀಟರ್ ಫಿಯಾಲಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
Posted On:
28 NOV 2021 8:37PM by PIB Bengaluru
ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ನೇಮಕಗೊಂಡ ಘನತೆವೆತ್ತ ಪೀಟರ್ ಫಿಯಾಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಘನತೆವೆತ್ತ ಪೀಟರ್ ಫಿಯಾಲಾ ಅವರೇ, ಜೆಕ್ ಗಣರಾಜ್ಯದ ಪ್ರಧಾನ ಮಂತ್ರಿಯಾಗಿ ತಾವು ನೇಮಕಗೊಂಡಿರುವುದಕ್ಕೆ ಅಭಿನಂದನೆಗಳು. ಭಾರತ-ಜೆಕ್ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ,” ಎಂದಿದ್ದಾರೆ.
***
(Release ID: 1775994)
Visitor Counter : 208
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam