ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಗಾಲ್ಯಾಂಡ್ ರಾಜ್ಯ ಉದಯ ದಿನದ ಅಂಗವಾಗಿ ನಾಗಾಲ್ಯಾಂಡ್ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 01 DEC 2021 10:12AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗಾಲ್ಯಾಂಡ್ ರಾಜ್ಯ ಉದಯ ದಿನದ ಅಂಗವಾಗಿ ನಾಗಾಲ್ಯಾಂಡ್ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿನಾಗಾಲ್ಯಾಂಡ್ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ರಾಜ್ಯದ ಸುಂದರ ಜನರಿಗೆ ಶುಭಾಶಯಗಳು. ನಾಗಾ ಸಂಸ್ಕೃತಿ ಶೌರ್ಯ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ನಾಗಾಲ್ಯಾಂಡ್ ಜನತೆ ಭಾರತದ ಪ್ರಗತಿಗೆ ಶ್ರೀಮಂತ ಕೊಡುಗೆಯನ್ನು ನೀಡಿದ್ದಾರೆ. ಮುಂಬರುವ ವರ್ಷಗಳಲ್ಲಿ ನಾಗಾಲ್ಯಾಂಡ್ ಪ್ರಗತಿಗಾಗಿ ನಾನು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

***


(रिलीज़ आईडी: 1776833) आगंतुक पटल : 247
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam