ಪ್ರಧಾನ ಮಂತ್ರಿಯವರ ಕಛೇರಿ
ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
"ಕಳೆದ ವರ್ಷ, ಇದೇ ಮೊದಲ ಬಾರಿಗೆ ಭಾರತದಲ್ಲಿ ಮೊಬೈಲ್ ಮೂಲಕ ಪಾವತಿಯು ಎಟಿಎಂ ನಗದು ಹಿಂಪಡೆಯುವಿಕೆಯನ್ನು ಮೀರಿದೆ"
"ಡಿಜಿಟಲ್ ಇಂಡಿಯಾ ಅಡಿಯಲ್ಲಿ ಕೈಗೊಳ್ಳಲಾದ ಕ್ರಾಂತಿಕಾರಿ ಉಪಕ್ರಮಗಳು, ಆಡಳಿತದಲ್ಲಿ ಅಳವಡಿಸಿಕೊಳ್ಳಬಹುದಾದ ನವೀನ ‘ಫಿನ್ ಟೆಕ್’ ಪರಿಹಾರಗಳಿಗೆ ಬಾಗಿಲು ತೆರೆದಿವೆ "
"ಈ ‘ಫಿನ್‌ಟೆಕ್’ ಉಪಕ್ರಮಗಳನ್ನು ‘ಫಿನ್‌ಟೆಕ್’ ಕ್ರಾಂತಿಯಾಗಿ ಪರಿವರ್ತಿಸುವ ಸಮಯ ಇದಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನ ಆರ್ಥಿಕ ಸಬಲೀಕರಣವನ್ನು ಸಾಧಿಸಲು ಸಹಾಯ ಮಾಡುವ ಕ್ರಾಂತಿಗೆ ದಾರಿಯಾಗಬೇಕಿದೆ"
"ವಿಶ್ವಾಸ ಎಂದರೆ ಜನರ ಹಿತಾಸಕ್ತಿಗಳ ಭದ್ರತೆಗೆ ಖಾತರಿ ಒದಗಿಸುವುದು. ‘ಫಿನ್‌ಟೆಕ್’ನಲ್ಲಿ ಭದ್ರತೆ ಕುರಿತ ಸಂಶೋಧನೆಗಳ ಹೊರತಾಗಿ ‘ಫಿನ್‌ಟೆಕ್’ ನಾವಿನ್ಯತೆ ಅಪೂರ್ಣವಾಗುತ್ತದೆ"
"ನಮ್ಮ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಪರಿಹಾರಗಳ ಮೂಲಕ ವಿಶ್ವದಾದ್ಯಂತ ನಾಗರಿಕರ ಜೀವನವನ್ನು ಸುಧಾರಿಸಬಹುದು"
"ಗಿಫ್ಟ್ ಸಿಟಿ(GIFT City) ಕೇವಲ ಒಂದು ಕಟ್ಟಡಗಳ ಸಂಕೀರ್ಣವಲ್ಲ, ಅದು ಭಾರತವನ್ನು ಪ್ರತಿನಿಧಿಸುತ್ತದೆ. ಇದು ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳು, ಬೇಡಿಕೆ, ಜನಸಂಖ್ಯೆ ಮತ್ತು ವೈವಿಧ್ಯತೆಯನ್ನು ಪ್ರತಿನಿಧಿಸುತ್ತದೆ. ಇದು ಆಲೋಚನೆಗಳು, ನಾವಿನ್ಯತೆ ಮತ್ತು ಹೂಡಿಕೆಗೆ ಭಾರತದ ಮುಕ್ತತೆಯನ್ನು ಪ್ರತಿನಿಧಿಸುತ್ತದೆ"
ಹಣಕಾಸು ಎಂಬುದು ಆರ್ಥಿಕತೆಯ ಜೀವಾಳ ಮತ್ತು ತಂತ್ರಜ್ಞಾನವು ಅದರ ವಾಹಕವಾಗಿದೆ. ಅಂತ್ಯೋದಯದ ಸಾಧನೆಗೆ ಇವೆರಡೂ ಸಮಾನ ಮಹತ್ವ ಹೊಂದಿವೆ
Posted On:
03 DEC 2021 10:18AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿ ಮತ್ತು ಅದ್ವಿತೀಯ ಪ್ರತಿಭಾವಂತರಾದ ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರಿಗೆ ಅವರ ಜಯಂತಿಯಂದು ಸಹಸ್ತ್ರ ನಮನಗಳು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಮೀಸಲಾದ ಅವರ ಜೀವನವು ಸದಾ ದೇಶವಾಸಿಗಳಿಗೆ ಸ್ಫೂರ್ತಿಯ ಸೆಲೆಯಾರುತ್ತದೆ,”ಎಂದಿದ್ದಾರೆ.
***
(Release ID: 1777576)
Visitor Counter : 242
Read this release in:
Gujarati
,
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Odia
,
Tamil
,
Telugu
,
Malayalam