ಪ್ರಧಾನ ಮಂತ್ರಿಯವರ ಕಛೇರಿ

ಮಹಾಪರಿನಿರ್ವಾಣ ದಿನದ ಅಂಗವಾಗಿ ಭಾರತ ರತ್ನ ಬಾಬಾಸಾಹೇಬ್ ಡಾ. ಭೀಮ್ ರಾವ್ ಅಂಬೇಡ್ಕರ್ ಅವರಿಗೆ ಪ್ರಧಾನ ಮಂತ್ರಿ ಅವರಿಂದ ಗೌರವ ನಮನ

Posted On: 06 DEC 2021 9:57AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಪರಿನಿರ್ವಾಣ ದಿನದ ಅಂಗವಾಗಿ ಭಾರತ ರತ್ನ ಬಾಬಾಸಾಹೇಬ್ ಡಾ. ಭೀಮ್ ರಾವ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಅವರು ಸಂಸತ್ತಿನಲ್ಲಿಂದು ಅಂಬೇಡ್ಕರ್ ಅವರಿಗೆ ಪುಷ್ಪನಮನ ಸಲ್ಲಿಸಿದರು.

ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರುಮಹಾಪರಿನಿರ್ವಾಣ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆಎಂದಿದ್ದಾರೆ.

***



(Release ID: 1778381) Visitor Counter : 236