ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೋವಿಡ್ ಎರಡನೇ ಡೋಸ್ ಲಸಿಕೆ ನೀಡುವುದರಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಹಿಮಾಚಲ ಪ್ರದೇಶದ ಸಿಎಂಗೆ ಪ್ರಧಾನಿ ಅಭಿನಂದನೆ

प्रविष्टि तिथि: 06 DEC 2021 2:18PM by PIB Bengaluru

ಹಿಮಾಚಲ ಪ್ರದೇಶದಲ್ಲಿ ಉದ್ದೇಶಿತ ಅರ್ಹ ನಾಗರಿಕರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ನೀಡುವುದರಲ್ಲಿ  ದೇಶದಲ್ಲೇ ಮೊದಲ ಸ್ಥಾನವನ್ನು ಗಳಿಸಿದ್ದಕ್ಕಾಗಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಜೈರಾಮ್ ಠಾಕೂರ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನ ಮಂತ್ರಿ ಹೇಳಿದ್ದಾರೆ:

"बहुत-बहुत बधाई @jairamthakurbjp जी. कोविड के खिलाफ लड़ाई में हिमाचलवासियों ने पूरे देश के सामने एक अनुकरणीय उदाहरण पेश किया है. लोगों का यही जज्बा इस लड़ाई में न्यू इंडिया को नई ताकत देगा."

***


(रिलीज़ आईडी: 1778460) आगंतुक पटल : 220
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam