ಪ್ರಧಾನ ಮಂತ್ರಿಯವರ ಕಛೇರಿ
ಪಂಜಾಬ್ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
08 DEC 2021 11:36AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂಜಾಬ್ ನ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ಜನುಮದಿನದ ಅಂಗವಾಗಿ ಅವರಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ “ಭಾರತದ ಅತ್ಯಂತ ಗೌರವಾನ್ವಿತ ರಾಜಕೀಯ ಮುತ್ಸದ್ಧಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಜನ್ಮ ದಿನದ ಶುಭಾಶಯಗಳು. ಅವರು ಪಂಜಾಬ್‌ನ ಪ್ರಗತಿಗಾಗಿ, ವಿಶೇಷವಾಗಿ ಸಮಾಜದ ದುರ್ಬಲ ವರ್ಗದವರ ಏಳಿಗೆಗಾಗಿ ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ದೀರ್ಘ ಹಾಗೂ ಆರೋಗ್ಯಕರ ಜೀವನ ಕರುಣಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.’’ ಎಂದು ಹೇಳಿದ್ದಾರೆ.
***
(रिलीज़ आईडी: 1779219)
आगंतुक पटल : 222
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam