ಪ್ರಧಾನ ಮಂತ್ರಿಯವರ ಕಛೇರಿ
ಗುರು ತೇಜ್ ಬಹದ್ದೂರ್ ಜಿ ಅವರ ಹುತಾತ್ಮರಾದ ದಿನದಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
प्रविष्टि तिथि:
08 DEC 2021 1:47PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ತೇಜ್ ಬಹದ್ದೂರ್ ಜಿ ಅವರ ಹುತಾತ್ಮರಾದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಗುರು ತೇಜ್ ಬಹದ್ದೂರ್ ಜಿ ಅವರ ಹುತಾತ್ಮರಾಗಿದ್ದು ನಮ್ಮ ಇತಿಹಾಸದಲ್ಲಿ ಮರೆಯಲಾಗದ ಕ್ಷಣವಾಗಿದೆ. ಅವರು ತಮ್ಮ ಕೊನೆಯುಸಿರಿರುವವರೆಗೂ ಅನ್ಯಾಯದ ವಿರುದ್ಧ ಹೋರಾಡಿದ್ದರು. ಈ ದಿನದಂದು ನಾವು ಶ್ರೀ ಗುರು ತೇಜ್ ಬಹದ್ದೂರ್ ಜಿಗೆ ನಮನ ಸಲ್ಲಿಸುತ್ತೇನೆ.
ದೆಹಲಿಯಲ್ಲಿರುವ ಗುರುದ್ವಾರ ಸಾಹೀಬ್ ಗಂಜ್ ಗೆ ನನ್ನ ಭೇಟಿಯ ಕೆಲವು ತುಣುಕುಗಳನ್ನು ಹಂಚಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.
***
(रिलीज़ आईडी: 1779221)
आगंतुक पटल : 234
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam