ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜರ್ಮನಿಯ ಘನತೆವೆತ್ತ ಫೆಡರಲ್ ಚಾನ್ಸಲರ್ ಆಗಿ ಆಯ್ಕೆಯಾದ ಓಲಾಫ್ ಶೋಲ್ಜ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 09 DEC 2021 9:43AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜರ್ಮನಿಯ ಘನತೆವೆತ್ತ ಫೆಡರಲ್ ಚಾನ್ಸಲರ್ ಆಗಿ ಆಯ್ಕೆಯಾಗಿರುವ ಓಲಾಫ್ ಶೋಲ್ಜ್ ಅವರನ್ನು ಅಭಿನಂದಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಜರ್ಮನಿಯ ಫೆಡರಲ್ ಚಾನ್ಸಲರ್ ಆಗಿ ಆಯ್ಕೆಯಾದ ಓಲಾಫ್ ಶೋಲ್ಜ್ @OlafScholz ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಭಾರತ ಮತ್ತು ಜರ್ಮನಿ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

***


(Release ID: 1779585) Visitor Counter : 156