ಪ್ರಧಾನ ಮಂತ್ರಿಯವರ ಕಛೇರಿ
ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಯ ಇತರ ಯೋಧರಿಗೆ ಅಂತಿಮ ನಮನ ಸಲ್ಲಸಿದ ಪ್ರಧಾನಮಂತ್ರಿ
प्रविष्टि तिथि:
09 DEC 2021 10:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಯೋಧರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ನಾನು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಯೋಧರಿಗೆ ಅಂತಿಮ ನಮನ ಸಲ್ಲಿಸಿದೆ. ಭಾರತ ಎಂದಿಗೂ ಅವರ ಶ್ರೀಮಂತ ಕೊಡುಗೆಯನ್ನು ಮನೆಯುವುದಿಲ್ಲ." ಎಂದು ತಿಳಿಸಿದ್ದಾರೆ.
***
(रिलीज़ आईडी: 1780074)
आगंतुक पटल : 207
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam