ಪ್ರಧಾನ ಮಂತ್ರಿಯವರ ಕಛೇರಿ
ಯುನೈಟೆಡ್ ಕಿಂಗ್‌ಡಂನ ರಾಯಲ್ ಗೋಲ್ಡ್ ಮೆಡಲ್ 2022 ಪುರಸ್ಕೃತರಾದ ಹೆಸರಾಂತ ವಾಸ್ತುಶಿಲ್ಪಿ ಶ್ರೀ ಬಾಲಕೃಷ್ಣ ದೋಷಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
10 DEC 2021 2:18PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಗೋಲ್ಡ್ ಮೆಡಲ್ 2022 ಪುರಸ್ಕೃತರಾಗಿರುವ ಹೆಸರಾಂತ ವಾಸ್ತುಶಿಲ್ಪಿ ಶ್ರೀ ಬಾಲಕೃಷ್ಣ ದೋಷಿ ಅವರೊಂದಿಗೆ ಮಾತನಾಡಿ ಅಭಿನಂದಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಹೆಸರಾಂತ ವಾಸ್ತುಶಿಲ್ಪಿ ಶ್ರೀ ಬಾಲಕೃಷ್ಣ ದೋಷಿ ಅವರೊಂದಿಗೆ ಮಾತನಾಡಿದೆ ಮತ್ತು ಯುಕೆಯ ರಾಯಲ್ ಗೋಲ್ಡ್ ಮೆಡಲ್ 2022 ಪುರಸ್ಕೃತರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ವಾಸ್ತುಶಿಲ್ಪ ಜಗತ್ತಿಗೆ ಅವರು ನೀಡಿರುವ ಕೊಡುಗೆ ಸ್ಮರಣೀಯವಾದುದು. ಅವರ ಕಾರ್ಯಗಳು, ಸೃಜನಶೀಲತೆ, ಅನನ್ಯತೆ ಮತ್ತು ವೈವಿಧ್ಯಮಯ ಸ್ವರೂಪದಿಂದಾಗಿ ಜಾಗತಿಕ ಮನ್ನಣೆ ಗಳಿಸಿವೆ’’ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1780075)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam