ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2001ರ ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

Posted On: 13 DEC 2021 8:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2001ರಲ್ಲಿ ಸಂಸತ್ ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "2001ರಲ್ಲಿ ದಿನದಂದು ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತಿನ ರಕ್ಷಣೆಗಾಗಿ ಪ್ರಾಣ ತೆತ್ತವರ ಶೌರ್ಯ ಮತ್ತು ತ್ಯಾಗವನ್ನು ನಾವು ಸ್ಮರಿಸುತ್ತೇವೆ. ಅವರಿಗೆ ಭಾರತ ಸದಾ ಕೃತಜ್ಞವಾಗಿರುತ್ತದೆ," ಎಂದಿದ್ದಾರೆ.

***


(Release ID: 1780886)