ಪ್ರಧಾನ ಮಂತ್ರಿಯವರ ಕಛೇರಿ
ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
15 DEC 2021 11:21AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿ ಸಂದರ್ಭದ ಅಂಗವಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಸರ್ದಾರ್ ಪಟೇಲ್ ಅವರ ಅಗಾಧ ಸೇವೆ, ಅವರ ಆಡಳಿತಾತ್ಮಕ ಕೌಶಲ್ಯ ಮತ್ತು ನಮ್ಮ ದೇಶದ ಏಕೀಕರಣದಲ್ಲಿ ಅವಿರತ ಪ್ರಯತ್ನಗಳಿಗಾಗಿ ಭಾರತ ಸದಾ ಅವರಿಗೆ ಆಭಾರಿಯಾಗಿರುತ್ತದೆ,” ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1781689)
ವಿಸಿಟರ್ ಕೌಂಟರ್ : 265
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam