ಪ್ರಧಾನ ಮಂತ್ರಿಯವರ ಕಛೇರಿ
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
15 DEC 2021 3:14PM by PIB Bengaluru
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ, “ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ದೇಶಕ್ಕೆ ಹೆಮ್ಮೆ ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ದೇಶಕ್ಕಾಗಿ ಅವರು ಸಲ್ಲಿಸಿದ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1781785)
ವಿಸಿಟರ್ ಕೌಂಟರ್ : 208
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam