ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರ ಪ್ರದೇಶದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪಿಎಂಎನ್‌ರ್ಆಎ್ನಿಂದ ಪರಿಹಾರ ಘೋಷಿಸಿದ ಪ್ರಧಾನ ಮಂತ್ರಿ
Posted On:
15 DEC 2021 9:12PM by PIB Bengaluru
ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎ್) ನಿಂದ ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ;
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಈ ಮೊತ್ತವನ್ನು ಪಿಎಂಎನ್‌ಆರ್‌ಎ್ ನಿಧಿಯಿಂದ ಮೃತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.’’
***
***
(Release ID: 1782098)
Visitor Counter : 166
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam