ಪ್ರಧಾನ ಮಂತ್ರಿಯವರ ಕಛೇರಿ
ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್-2021ʼನಲ್ಲಿ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ್ ಅವರಿಗೆ ಪ್ರಧಾನಿ ಅಭಿನಂದನೆ
Posted On:
20 DEC 2021 12:59PM by PIB Bengaluru
ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್-2021ʼನಲ್ಲಿ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ್ @srikidambi ಅವರಿಗೆ ಅಭಿನಂದನೆಗಳು. ಈ ಗೆಲುವು ಹಲವಾರು ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಬ್ಯಾಡ್ಮಿಂಟನ್‌ನಲ್ಲಿ ಬಗ್ಗೆ ಆಸಕ್ತಿಯನ್ನು ಮತ್ತಷ್ಟ ಹೆಚ್ಚಿಸುತ್ತದೆ.” ಎಂದಿದ್ದಾರೆ.
***
(Release ID: 1783369)
Visitor Counter : 239
Read this release in:
Telugu
,
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Malayalam