ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ, ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯಂದು ಸ್ಮರಿಸಿಕೊಂಡಿದ್ದಾರೆ

Posted On: 25 DEC 2021 9:37AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ,

"ಆದರಣೀಯ ಅಟಲ್ ಜೀ ಕೋ ಉನಕಿ ಜಯಂತಿ ಪರ ಕೋಟಿ-ಕೋಟಿ ನಮನ್.

ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು.

ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ." ಎಂದು ಹೇಳಿದ್ದಾರೆ.

***



(Release ID: 1785108) Visitor Counter : 173