ಪ್ರಧಾನ ಮಂತ್ರಿಯವರ ಕಛೇರಿ
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಜನತೆಗೆ ಪ್ರಧಾನಮಂತ್ರಿ ಶುಭಾಶಯ
ಪ್ರಕಟಣಾ ದಿನಾಂಕ:
25 DEC 2021 9:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕ್ರಿಸ್ಮಸ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಅವರು, "ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸುಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧರಾಗಿರಲಿ. ಸುತ್ತಲೂ ಸಾಮರಸ್ಯವಿರಲಿ." ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1785110)
ವಿಸಿಟರ್ ಕೌಂಟರ್ : 341
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam