ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಪ್ರಧಾನಿ ನಮನ

Posted On: 25 DEC 2021 9:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂ. ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಟ್ವೀಟ್‌ನಲ್ಲಿ   ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಿ ಅವರು, ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕ ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ನಮನಗಳು." ಎಂದಿದ್ದಾರೆ.

***(Release ID: 1785113) Visitor Counter : 65