ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆರ್ಚ್ ಬಿಷಪ್ ಎಮೆರಿಟಸ್ ಡೆಸ್ಮಂಡ್ ಟುಟು ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

प्रविष्टि तिथि: 26 DEC 2021 2:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರ್ಚ್ ಬಿಷಪ್ ಎಮಿರಟಸ್ ಡೆಸ್ಮೆಂಡ್ ಟುಟು ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ಆರ್ಚ್ ಬಿಷಪ್ ಎಮಿರಟಸ್ ಡೆಸ್ಮಂಡ್ ಟುಟು ಜಾಗತಿಕವಾಗಿ ಅಸಂಖ್ಯಾತ ಜನರಿಗೆ ದಾರಿದೀಪವಾಗಿದ್ದರು. ಮಾನವ ಘನತೆ ಮತ್ತು ಸಮಾನತೆಗೆ ಅವರು ನೀಡಿದ್ದ ಒತ್ತು ಸದಾ ನೆನಪಿನಲ್ಲಿ ಉಳಿಯುತ್ತದೆ. ನಾನು ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಮತ್ತು ಅವರ ಎಲ್ಲಾ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ." ಎಂದು ತಿಳಿಸಿದ್ದಾರೆ.

***


(रिलीज़ आईडी: 1785315) आगंतुक पटल : 232
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam