ಪ್ರಧಾನ ಮಂತ್ರಿಯವರ ಕಛೇರಿ
ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ
Posted On:
01 JAN 2022 8:49AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಮಾತಾ ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಉಂಟಾದ ಜೀವಹಾನಿ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ @manojsinha, ಸಚಿವರಾದ ಶ್ರೀ ಡಾ. ಜಿತೇಂದ್ರ ಸಿಂಗ್@DrJitendraSingh, ನಿತ್ಯಾನಂದ ರಾಯ್ @nityanandraibjp ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ," ಎಂದು ತಿಳಿಸಿದ್ದಾರೆ.
***
(Release ID: 1786845)
Visitor Counter : 181
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam