ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹೊಸ ವರ್ಷದಂದು ದೇಶಕ್ಕೆ ಶುಭ ಕೋರಿದ ಪ್ರಧಾನಿ

प्रविष्टि तिथि: 01 JAN 2022 12:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

"ಹ್ಯಾಪಿ 2022!

ಈ ವರ್ಷವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ.

ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಎತ್ತರವನ್ನು ಏರುತ್ತಲೇ ಇರೋಣ ಮತ್ತು ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸು ಮಾಡಲು ಇನ್ನೂ ಹೆಚ್ಚು ಶ್ರಮಪಡೋಣ." ಎಂದು ಹೇಳಿದ್ದಾರೆ.

***


(रिलीज़ आईडी: 1786850) आगंतुक पटल : 221
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Kannada , Malayalam