ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಣಿ ವೇಲು ನಾಚಿಯಾರ್ ಅವರ ಜನ್ಮ ದಿನದಂದು ಅವರನ್ನು ಸ್ಮರಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 03 JAN 2022 11:49AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ವೇಲು ನಾಚಿಯಾರ್  ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಧೀರ ವನಿತೆ ರಾಣಿ ವೇಲು ನಾಚಿಯಾರ್ ಅವರ ಜನ್ಮ ದಿನದಂದು ಅವರನ್ನು ಸ್ಮರಿಸಲಾಯಿತು. ಅವರ ಅದಮ್ಯ ಧೈರ್ಯವು ಮುಂಬರುವ ಪೀಳಿಗೆಗಳಿಗೆ ಪ್ರೇರಣೆಯಾಗಿದೆ. ವಸಾಹತುಶಾಹಿಯ ವಿರುದ್ಧ ಹೋರಾಡುವಲ್ಲಿ ಅವರ ಅಚಲ ಬದ್ಧತೆ ಅಸಾಧಾರಣವಾದುದು. ನಾರಿ ಶಕ್ತಿಯ ಸ್ಫೂರ್ತಿಗೆ ಅವರು ಮೂರ್ತರೂಪವಾಗಿದ್ದಾರೆ." ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1787125) ವಿಸಿಟರ್ ಕೌಂಟರ್ : 345