ಪ್ರಧಾನ ಮಂತ್ರಿಯವರ ಕಛೇರಿ
ಪ್ರವಾಸಿ ಭಾರತೀಯ ದಿನದ ಅಂಗವಾಗಿ ಅನಿವಾಸಿ ಭಾರತೀಯರಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
09 JAN 2022 9:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರವಾಸಿ ಭಾರತೀಯ ದಿನದ ಅಂಗವಾಗಿ ಎಲ್ಲ ದೇಶವಾಸಿಗಳಿಗೆ ವಿಶೇಷವಾಗಿ ಅನಿವಾಸಿ ಭಾರತೀಯರಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಪ್ರವಾಸಿ ಭಾರತೀಯ ದಿನದ ಅಂಗವಾಗಿ ಎಲ್ಲರಿಗೂ ವಿಶೇಷವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳು. ನಮ್ಮ ಅನಿವಾಸಿ ಭಾರತೀಯರು ಪ್ರಪಂಚದಾದ್ಯಂತ ತನ್ನನ್ನು ತಾನು ಗುರುತಿಸಿಕೊಂಡಿದೆ ಮತ್ತು ನಾನಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇದೇ ವೇಳೆ ಅವರು ತಮ್ಮ ಬೇರುಗಳೊಂದಿಗೆ ಸಂಬಂಧವನ್ನುವಿಟ್ಟುಕೊಂಡು ಅದನ್ನು ಮುಂದುವರಿಸಿದೆ. ಅವರ ಸಾಧನೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ’’ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1788729)
ವಿಸಿಟರ್ ಕೌಂಟರ್ : 290
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam