ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
09 JAN 2022 9:49AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಶುಭಾಶಯಗಳು. ಅವರ ಜೀವನ ಮತ್ತು ಸಂದೇಶ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ. ಅವರ 350ನೇ ಪ್ರಕಾಶ್ ಉತ್ಸವವನ್ನು ಆಚರಿಸಲು ನಮ್ಮ ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂಬ ಅಂಶವನ್ನು ನಾನು ಸದಾ ಗೌರವಿಸುತ್ತೇನೆ. ಆ ಸಮಯದಲ್ಲಿ ನಾನು ಪಾಟ್ನಾಕ್ಕೆ ಭೇಟಿ ನೀಡಿದ್ದ ಕೆಲವು ದೃಶ್ಯಗಳ ಝಲಕ್ ಅನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. https://t.co/1ANjFXI1UA"
***
(रिलीज़ आईडी: 1788732)
आगंतुक पटल : 271
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam