ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಗೌರವ ನಮನ
ಪ್ರಕಟಣಾ ದಿನಾಂಕ:
12 JAN 2022 9:33AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಅವರು, "ನಾನು ಅವರ ಜಯಂತಿಯಂದು ಮಹಾನ್ ಸ್ವಾಮಿ ವಿವೇಕಾನಂದರಿಗೆ ನಮನಗಳನ್ನು ಸಲ್ಲಿಸುತ್ತೇನೆ. ಅವರ ಜೀವನವು ರಾಷ್ಟ್ರದ ಪುನರುತ್ಥಾನಕ್ಕಾಗಿ ಮುಡಿಪಾಗಿದೆ. ಅವರು ಅನೇಕ ಯುವಕರನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸಿದ್ದಾರೆ. ಅವರು ನಮ್ಮ ರಾಷ್ಟ್ರಕ್ಕಾಗಿ ಅವರು ಕಂಡ ಕನಸುಗಳನ್ನು ನನಸಾಗಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ." ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1789304)
ವಿಸಿಟರ್ ಕೌಂಟರ್ : 275
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam