ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಲೋಹ್ರಿ ಸಂದರ್ಭದಲ್ಲಿ ಜನತೆಗೆ ಶುಭಾಶಯ
Posted On:
13 JAN 2022 6:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಹ್ರಿ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ.
ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿಮಂತ್ರಿ ಅವರು,
ನಿಮ್ಮೆಲ್ಲರಿಗೂ ಲೋಹ್ರಿ ಶುಭಾಶಯಗಳು.
ಎಲ್ಲರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈ ವಿಶೇಷ ದಿನವು ನಮ್ಮ ಸಮಾಜದಲ್ಲಿಸಹೋದರತ್ವದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ ಎಂದಿದ್ದಾರೆ.
***
(Release ID: 1789784)
Visitor Counter : 204
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam