ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವರೊಂದಿಗೆ ಮಾತನಾಡಿ, ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ
Posted On:
13 JAN 2022 8:44PM by PIB Bengaluru
ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಲಾಯಿತು. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಹಾರೈಸುವೆ," ಎಂದಿದ್ದಾರೆ.
***
(Release ID: 1789794)
Visitor Counter : 231
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam