ಪ್ರಧಾನ ಮಂತ್ರಿಯವರ ಕಛೇರಿ
ಮಕರ ಸಂಕ್ರಾಂತಿಯಂದು ಕರ್ನಾಟಕದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ
Posted On:
15 JAN 2022 6:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್. ಬೊಮ್ಮಾಯಿ ಅವರಿಂದ ಮಕರ ಸಂಕ್ರಾಂತಿ ಶುಭಾಶಯಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಯವರು,
"ರಾಷ್ಟ್ರೀಯ ಪ್ರಗತಿಗೆ ಅಭೂತಪೂರ್ವ ಕೊಡುಗೆಗಳನ್ನು ನೀಡುವ ಕರ್ನಾಟಕದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ಮಕರ ಸಂಕ್ರಾಂತಿ ಶುಭಾಶಯಗಳು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ರಾಜ್ಯದ ಜನರ ಸಬಲೀಕರಣಕ್ಕಾಗಿ ಸದಾ ಕೆಲಸ ಮಾಡುತ್ತವೆ." ಎಂದಿದ್ದಾರೆ.
***
(Release ID: 1790226)
Visitor Counter : 215
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam